ಮನೆ ಉದ್ಯೋಗ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಒಟ್ಟು 2 ಸೀನಿಯರ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇ-ಮೇಲ್ ಮಾಡುವ​ ಮೂಲಕ ಅರ್ಜಿ ಸಲ್ಲಿಸಬೇಕು.

ಮೇ 23, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.

ಸಂಸ್ಥೆ ನಿಮ್ಹಾನ್ಸ್

ಹುದ್ದೆ ಸೀನಿಯರ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್

ಒಟ್ಟು ಹುದ್ದೆ:       2

ವಿದ್ಯಾರ್ಹತೆ   MSW, ಎಂ.ಎ, ಎಂಫಿಲ್

ವೇತನ ಮಾಸಿಕ ₹ 50,000

ಉದ್ಯೋಗದ ಸ್ಥಳ   ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆಯ ದಿನ     ಮೇ 23, 2023

ಹುದ್ದೆಯ ಮಾಹಿತಿ:

ಸೀನಿಯರ್ ಮ್ಯಾನೇಜರ್ (ಟ್ರೈನಿಂಗ್)- 1

ಅಸಿಸ್ಟೆಂಟ್ ಮ್ಯಾನೇಜರ್ (ಟ್ರೈನಿಂಗ್)-1

ವಿದ್ಯಾರ್ಹತೆ:

ಸೀನಿಯರ್ ಮ್ಯಾನೇಜರ್ (ಟ್ರೈನಿಂಗ್)- ಎಂ.ಎ, ಎಂ.ಫಿಲ್

ಅಸಿಸ್ಟೆಂಟ್ ಮ್ಯಾನೇಜರ್ (ಟ್ರೈನಿಂಗ್)- MSW

ವಯೋಮಿತಿ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

ವೇತನ: ಸೀನಿಯರ್ ಮ್ಯಾನೇಜರ್ (ಟ್ರೈನಿಂಗ್)- ಮಾಸಿಕ ₹ 50,000

ಅಸಿಸ್ಟೆಂಟ್ ಮ್ಯಾನೇಜರ್ (ಟ್ರೈನಿಂಗ್)- ಮಾಸಿಕ ₹ 35,000

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ

ಸಂದರ್ಶನ

ಉದ್ಯೋಗದ ಸ್ಥಳ: ಬೆಂಗಳೂರು

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ binonimhans@gmail.com ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/05/2023

ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ 23, 2023