ಮನೆ ಉದ್ಯೋಗ ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ

ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ

0

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

Join Our Whatsapp Group

ಒಟ್ಟು 1 ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ III ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 17, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date).

ವಿದ್ಯಾರ್ಹತೆ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 72,325 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ param.nimhans@gmail.com ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/05/2023

ಇ-ಮೇಲ್ ಕಳುಹಿಸಲು ಕೊನೆಯ ದಿನ: ಜೂನ್ 17, 2023