ಮನೆ ಉದ್ಯೋಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ...

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ  ಆಹ್ವಾನ

0

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 8 MHSA ಕೋ-ಆರ್ಡಿನೇಟರ್, ಪ್ರೋಗ್ರಾಮ್ ಕೋ-ಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 21, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ.

ಹುದ್ದೆಯ ಮಾಹಿತಿ:

ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)-1

ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)-2

MHSA ಕೋ-ಆರ್ಡಿನೇಟರ್ -5

ವಿದ್ಯಾರ್ಹತೆ:

ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)- ಡಿಪ್ಲೋಮಾ, ಎಂಡಿ

ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)- ಎಂಡಿ

MHSA ಕೋ-ಆರ್ಡಿನೇಟರ್ -ಮಾಸ್ಟರ್ಸ್ ಡಿಗ್ರಿ

ವಯೋಮಿತಿ:

ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)-45 ವರ್ಷ

ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)-35 ವರ್ಷ

MHSA ಕೋ-ಆರ್ಡಿನೇಟರ್ -35 ವರ್ಷ

ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)-ತಿಂಗಳಿಗೆ 1, 35,000 ರೂ.

ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)- ತಿಂಗಳಿಗೆ 1,20,000 ರೂ.

MHSA ಕೋ-ಆರ್ಡಿನೇಟರ್ – ತಿಂಗಳಿಗೆ ₹ 45,000 ರೂ.

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/12/2022

ಅರ್ಜಿ ಸಲ್ಲಿಸಲು ಕೊನೆಯ ದಿನ: 21/01/2023

ಹಿಂದಿನ ಲೇಖನನೇರವಾಗಿ ಮಾತನಾಡುವವರು ಈ ರಾಶಿಯವರು
ಮುಂದಿನ ಲೇಖನಸಿದ್ಧೇಶ್ವರ ಸ್ವಾಮೀಜಿ ನಿಧನ: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ