ನವ ಮಂಗಳೂರು ಬಂದರು ಟ್ರಸ್ಟ್’ನಲ್ಲಿ 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್’ಲೈನ್’ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 30/12/2022