ಮನೆ ರಾಜ್ಯ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ: ಬಿಬಿಎಂಪಿ ಸ್ಪಷ್ಟನೆ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ: ಬಿಬಿಎಂಪಿ ಸ್ಪಷ್ಟನೆ

0

ಬೆಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.

Join Our Whatsapp Group

ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.

ಮುಂದುವರೆದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ನಾಗರೀಕರಲ್ಲಿ ಮನವಿ ಮಾಡಿರುತ್ತಾರೆ.

ಹಿಂದಿನ ಲೇಖನರಾಜಸ್ಥಾನ : ಕೃಷಿ ಸಚಿವ ಕಿರೋಡಿಲಾಲ್​ ಮೀನಾ ರಾಜೀನಾಮೆ
ಮುಂದಿನ ಲೇಖನಸರ್ಕಾರದಿಂದ ಡೆಂಗ್ಯೂ ಟೆಸ್ಟಿಂಗ್ ದರ ನಿಗದಿ