ಮನೆ ರಾಜಕೀಯ ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

0

ತುಮಕೂರು (Tumakuru)-ಜೆಡಿಎಸ್ ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಬೊಮ್ಮಾಯಿ ಅವರು ಈ ಮೇಲಿನಂತೆ ಉತ್ತರಿಸಿದರು.
ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಹೇಳಿದರು.
ಸಂಸದ ಹೆಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ ಮಾಡಿ ಬೆಂಗಳೂರಿಗೆ ಯಾವಾಗ ಹಿಂದಿರುಗುತ್ತೀರಿ ಎಂದು ಪ್ರಶ್ನಿಸಿದರು. ಬಂದಾಗ ಕರೆ ಮಾಡಲು ತಿಳಿಸಿದರು ಎಂದರು.

ಹಿಂದಿನ ಲೇಖನಸಬರ್ಮತಿ ಆಶ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಮುಂದಿನ ಲೇಖನಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆಗೆ ಕ್ರಮ: ಸಚಿವ ಡಾ.ಕೆ.ಸುಧಾಕರ್