Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Monday, April 13, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ, ಈಗ 3 ಕಿಮೀಗೆ ಇಳಿಕೆ..!
      ಯುವಕನನ್ನು ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್
      ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸರು..
      ಲಂಚ ಪಡೆಯುವಂತೆ ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ
      4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ಶಾಸಕ ಜಿ.ಎಸ್ ಪಾಟೀಲ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • 4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ಶಾಸಕ ಜಿ.ಎಸ್ ಪಾಟೀಲ
      ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ರಾಜೀನಾಮೆ ನೀಡುವಂತೆ ಸೂಚನೆ..!
      ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು – ಸಿಎಂಗೆ ತಿವಿದ ದೊಡ್ಡಗೌಡರು
      ಲೋಕಭವನ-ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ..!
      ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ – ಸಿಎಂಗೆ ಹಳೆಯ ದಿನಗಳನ್ನು ನೆನಪಿಸಿದ ಹೆಚ್‌ಡಿಕೆ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – ಉಳಿದ 29 ಆರೋಪಿಗಳ ಬಲೆ ಬೀಸಿದ...
  • ರಾಜ್ಯ
  • ಮನರಂಜನೆ
  • ಸುದ್ದಿ ಜಾಲ

ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸರು..

April 13, 2026
0
Share
WhatsApp
Telegram
Facebook
Twitter
Email

    ಸ್ಯಾಂಡಲ್‌ವುಡ್ ಕ್ವೀನ್‌ ರಮ್ಯಾ ಪೋಸ್ಟ್‌ಗೆ ಅಶ್ಲೀಲ ಕಾಮೆಂಟ್‌ ಮಾಡಿದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ 14 ಆರೋಪಿಗಳನ್ನ ಬಂಧಿಸಿದ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದ ಸಿಸಿಬಿ ಪೊಲೀಸರು, ಇನ್ನುಳಿದ 29 ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

    ಅಶ್ಲೀಲ ಕಾಮೆಂಟ್‌ ಹಾಕಿದ್ದ ಪ್ರಕರಣದಲ್ಲಿ 43 ಆರೋಪಿಗಳ ಪೈಕಿ 14 ಮಂದಿಯನ್ನ ಪೊಲೀಸರು ಬಂಧಿಸಿ, ಚಾರ್ಜ್‌ಶೀಟ್‌ ಕೂಡ ಸಲ್ಲಿಸಿದ್ದರು. ಉಳಿದ 29 ಆರೋಪಿಗಳ ಮೇಲೆ ಅಬ್‌ಸ್ಕಾಂಡಿಂಗ್‌ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಬಳಿಕ ಎಸಿಜೆಎಂ ಕೋರ್ಟ್‌ ಉಳಿದ ಆರೋಪಿಗಳ ಪತ್ತೆಗೆ ಸೂಚನೆ ನೀಡಿತ್ತು. ಅದರಂತೆ ಆರೋಪಿಗಳನ್ನು ಪೊಲೀಸರು ಪತ್ತೆಗಿಳಿದಿದ್ದಾರೆ.

    ʻDʼ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ರಮ್ಯಾ ಪೋಸ್ಟ್ ಹಾಕಿದ್ದಕ್ಕೆ ಅಶ್ಲೀಲ ಕಾಮೆಂಟ್ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿತ್ತು. ಒಟ್ಟು 43 ಖಾತೆಗಳ ಸೋಷಿಯಲ್‌ ಮೀಡಿಯಾ ಖಾತೆಗಳ ವಿರುದ್ಧ ಸಿಸಿಬಿಗೆ ನಟಿ ರಮ್ಯಾ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸ್ರು 14 ಮಂದಿಯನ್ನ ಲಾಕ್ ಮಾಡಿದ್ದರು. ಉಳಿದ ಕಿಡಿಗೇಡಿಗಳ ಪತ್ತೆಗೆ 6 ತಂಡವನ್ನ ರಚನೆ ಮಾಡಲಾಗಿತ್ತು.

    ಬೆಂಗಳೂರು, ಮೈಸೂರು, ಹಾವೇರಿ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸಿದ್ದರು. ಆ ಬLಈಕ 14 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿತ್ತು. ಸದ್ಯ ಪ್ರಕರಣ ಟ್ರಯಲ್‌ ಹಂತಕ್ಕೆ ಬಂದಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    • ಟ್ಯಾಗ್ಗಳು
    • account
    • accused
    • Actress Ramya
    • against
    • case
    • CCB Police
    • comment
    • ctress Ramya
    • remaining
    • Social Media
    • Social Media Account
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಲಂಚ ಪಡೆಯುವಂತೆ ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ
      ಮುಂದಿನ ಲೇಖನಯುವಕನನ್ನು ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ, ಈಗ 3 ಕಿಮೀಗೆ ಇಳಿಕೆ..!

      ರಾಜ್ಯ

      ಯುವಕನನ್ನು ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

      ರಾಜ್ಯ

      ಲಂಚ ಪಡೆಯುವಂತೆ ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

      EDITOR PICKS

      ಮಂಡ್ಯ: ರಸಗೊಬ್ಬರ ಸೇವಿಸಿ ಹಸು, ಎರಡು ಎತ್ತು ಮೃತ

      Saval - June 30, 2023

      ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಅರಾಜಕತೆ ಸೃಷ್ಠಿ: ಬಿ.ವೈ.ವಿಜಯೇಂದ್ರ

      Saval - May 29, 2023

      ಸೆ.30 ರಂದು ತೋತಾಪುರಿ ಸಿನಿಮಾ ರಿಲೀಸ್‌

      Saval - August 5, 2022

      ಸುಳ್ಯದಲ್ಲಿ ಶೂಟೌಟ್: ಅಪಾಯದಿಂದ ಪಾರಾದ ವ್ಯಕ್ತಿ

      Saval - June 6, 2022
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies