ಮೈಸೂರು : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಇಂದು ಮೈಸೂರಿನ ಮಹಾಜನ ಕಾನೂನು ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು..
14 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಯುವ ಮತದಾರರನ್ನು ಕುರಿತು ಉದ್ದೇಶಿಸಿ ಮಾತನಾಡುವ ನೇರ ಪ್ರಸಾರ ಕಾರ್ಯಕ್ರಮಕ್ಕೆ ಮೈಸೂರಿನ ಮಹಾಜನ ಸಂಸ್ಥೆಯು ಆಯ್ಕೆಗೊಂಡಿತ್ತು.
ಈ ಕಾರ್ಯಕ್ರಮಕ್ಕೆ ಮೈಸೂರಿನ ಮಾಜಿ ಸಚಿವ ರಾಮ್ ದಾಸ್, ಜಿಲ್ಲಾದ್ಯಕ್ಷ ನಾಗೇಂದ್ರ, ಮಾಳವಿಕ,ಮಹಜನ ಕಾಲೇಜಿನ ನಿರ್ದೇಶಕರಾದ ಪ್ರಭುಸ್ವಾಮಿ ಹಾಗೂ ಕಾಲೇಜು ವಿದ್ಯಾರ್ಥಿಗಳು ನೇರ ಪ್ರಸಾರ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು.
Saval TV on YouTube