ಮನೆ ರಾಷ್ಟ್ರೀಯ ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ವಿಪಕ್ಷಗಳ ಪ್ರತಿಭಟನೆ: ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆ

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ವಿಪಕ್ಷಗಳ ಪ್ರತಿಭಟನೆ: ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆ

0

ನವದೆಹಲಿ: ಸಂಸದ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದನ್ನು ಖಂಡಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.

ಸಂಸತ್ ಉಭಯ ಸದನಗಳಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಕಪ್ಪುಬಟ್ಟೆ ಧರಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು. ಈ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ. ಲೋಕಸಭೆಯನ್ನು ಸಂಜೆ 4 ಗಂಟೆಗೆ ಮತ್ತು ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಹಿಂದಿನ ಲೇಖನಗಂಡು ಮಗುವಿಗೆ ಜನ್ಮನೀಡಲಿಲ್ಲವೆಂದು ಪತ್ನಿಯ ಮೇಲೆ ಹಲ್ಲೆ: ಪತಿಯ ಬಂಧನ
ಮುಂದಿನ ಲೇಖನದೆಹಲಿಯಲ್ಲಿ ಯಾಂತ್ರಿಕವಾಗಿ ಸಿಆರ್ ಪಿಸಿ ಸೆಕ್ಷನ್ 144 ಬಳಕೆ: ಆಘಾತ ವ್ಯಕ್ತಪಡಿಸಿದ ನಿವೃತ್ತ ಸಿಜೆಐ ಯು ಯು ಲಲಿತ್