ಮನೆ ರಾಜ್ಯ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ

0

ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸುವುದು ನಮ್ಮ ನಿಲುವು. ಆದರೆ, ಆಂಧ್ರಪ್ರದೇಶ ಮತ್ತು ತೆಲಂಗಾಣದವರು ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಹಾಕಿದೆ.

Join Our Whatsapp Group

ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಪರವಾನಿಗೆ ನೀಡದರೆ, ನಮ್ಮದೇನೂ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ಸಭೆ ಕರೆಯಲಾಗಿದೆ. ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗುವುದು ಎಂದರು.