ಮನೆ ಕಾನೂನು ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

0

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.

Join Our Whatsapp Group

ಮೇ ೧೨ರಂದು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಲಿಖಿತ್ ಹಾಗೂ ಚೇತನ್‌ರನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ

ಹಿಂದಿನ ಲೇಖನಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ
ಮುಂದಿನ ಲೇಖನಅತಿಯಾದ ಮದ್ಯ ಸೇವನೆ: ಆದಿವಾಸಿ ಯುವಕ ಸಾವು