ಮನೆ ರಾಷ್ಟ್ರೀಯ ಮಹಾರಾಷ್ಟ್ರ, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಮಹಾರಾಷ್ಟ್ರ, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

0

ಬೆಂಗಳೂರು: ಅಂತರರಾಷ್ಟ್ರೀಯ ಕಚ್ಚಾ ತೈಲ ದರದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

Join Our Whatsapp Group

ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ ಲೀಟರ್‌ ಗೆ ₹102.92 ಇದ್ದು, ಡೀಸೆಲ್ ಬೆಲೆ ₹88.99 ಇದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಂತಿದೆ..

ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರ್‌ ಗೆ ₹94.77 ಆಗಿದ್ದು, ಡೀಸೆಲ್‌ 87.67 ಆಗಿದೆ.

ಚೆನ್ನೈನಲ್ಲಿ ಪೆಟ್ರೋಲ್‌ ಲೀಟರ್‌ ಗೆ 100.80 ಹಾಗೂ ಡೀಸೆಲ್ ₹92.39ಇದೆ.

ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ ಗೆ ₹103.50 ಹಾಗೂ ಡೀಸೆಲ್ ₹90.03 ಇದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್‌ ಲೀಟರ್‌ ಗೆ ₹105.01 ಹಾಗೂ ಡೀಸೆಲ್ ₹91.82 ಇದೆ.