ಮನೆ ರಾಜ್ಯ ಹೃದಯಾಘಾತದಿಂದ ಪೊಲೀಸ್ ಪೇದೆ ಬಸನಗೌಡ ನಿಧನ

ಹೃದಯಾಘಾತದಿಂದ ಪೊಲೀಸ್ ಪೇದೆ ಬಸನಗೌಡ ನಿಧನ

0

ಮಸ್ಕಿ: ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಆ. 10 ರ ಗುರುವಾರ ನಡೆದಿದೆ.

ಪಟ್ಟಣದ ಪೊಲೀಸ್ ಪೇದೆ ಬಸನಗೌಡ ಆಗೋಲಿ(34) ಮೃತಪಟ್ವರು.

ಹಲವು ವರ್ಷಗಳಿಂದ ಇಲ್ಲಿನ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಎಂದಿನಂತೆ ಗುರುವಾರ ರಾತ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದಾರೆ.

ಬಸನಗೌಡ ಆಗೋಲಿ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆಗೆ ಸಾವನಪ್ಪಿದ್ದಾರೆ‌. ಪೇದೆ ಸಾವಿಗೆ ಠಾಣಾಧಿಕಾರಿಗಳು, ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.

ಹಿಂದಿನ ಲೇಖನಬಸವನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕರಾಗುತ್ತಾರೆ: ಡಾ. ಯಶ್ವಂತ ಗುರೂಜಿ ಭವಿಷ್ಯ
ಮುಂದಿನ ಲೇಖನಮಂಡ್ಯ: ರೀಲ್ಸ್ ಹುಚ್ಚು ಬಿಡದ ಪತ್ನಿಯನ್ನು ಕೊಂದು ನಾಲೆಗೆ ಎಸೆದ ಪತಿ