ನೂಪುರ್ ಶರ್ಮಾ ಪರ ಪೋಸ್ಟ್: ಅಮರಾವತಿಯಲ್ಲಿ ಔಷಧ ವ್ಯಾಪಾರಿಯ ಹತ್ಯೆ

ನಾಗ್ಪುರ(Nagpura): ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿಯೊಬ್ಬರನ್ನು ಹತ್ಯೆ ಮಾಡಲಾಗಿದ್ದು, ಇದಕ್ಕೆ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿರುವುದು ಕಾರಣವಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೂನ್ 21ರಂದು ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ (54) ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ನೂಪುರ್ ಪರ ಸಂದೇಶ ಪ್ರಕಟಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೇಲರ್ ಕನ್ಹಯ್ಯ ಲಾಲ್ … Continue reading ನೂಪುರ್ ಶರ್ಮಾ ಪರ ಪೋಸ್ಟ್: ಅಮರಾವತಿಯಲ್ಲಿ ಔಷಧ ವ್ಯಾಪಾರಿಯ ಹತ್ಯೆ