ಮನೆ ರಾಜ್ಯ ನಾಳೆ ತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

0

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ೪ನೇ ತ್ರೆöಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಾಳೆ ಮಾರ್ಚ್ ೧೬ರಂದು ಹಮ್ಮಿಕೊಂಡಿರುವುದರಿದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಿರಿಕೆರೆ, ಕಾಳಿಕಾಂಭ ಕಾಲೋನಿ, ಚಂದಕವಾಡಿ, ರೇಚಂಬಳ್ಳಿ, ಸರಗೂರುಮೋಳೆ, ಅಯ್ಯನಪುರ, ಮಲ್ಲೇದೇವನ ಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬAಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ ೧೯೧೨ ಗೆ ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.