ಮನೆ ಸುದ್ದಿ ಜಾಲ ಇಂದು ವಿದ್ಯುತ್ ವ್ಯತ್ಯಯ

ಇಂದು ವಿದ್ಯುತ್ ವ್ಯತ್ಯಯ

0

ಮಂಡ್ಯ: 66/11 ಕೆ.ವಿ ಜಿ.ಮಲ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿAದ ಇಂದು ಜೂನ್ 25 ರಂದು ಬೆಳಿಗ್ಗೆ 09-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.

ಜಿ.ಮಲ್ಲಿಗೆರೆ, ಹೊನ್ನೆಮಡು, ಹುನಗನಹಳ್ಳಿ, ನಂಜೇನಹಳ್ಳಿ, ಮುತ್ತೆಗೆರೆ, ತಿಪ್ಪಾಪುರ, ಬುಂಡಾರೆಕೊಪ್ಪಲು, ಎಂ.ಹಟ್ನ, ಸಂಗಾಪುರ ಜವನಹಳ್ಳಿ, ಮಲ್ಲೇನಹಳ್ಳಿ, ಛತ್ರನಹಳ್ಳಿ, ಬಿಲ್ಲೇನಹಳ್ಳಿ, ಬಂಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್, ಕಾ ಮತ್ತು ಪಾ ಮಂಡ್ಯ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.