ಮನೆ ಸ್ಥಳೀಯ ನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

0

ಮೈಸೂರು: ನಾಳೆ ಜೂನ್ ೨೩ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೨೨೦/೬೬/೧೧ ಕೆ.ವಿ ಹೂಟಗಳ್ಳಿ ಸ್ವೀಕರಣಾ ಕೇಂದ್ರದಲ್ಲಿ ೧ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಆಟೋಮೋಟಿವ್ ಆಕ್ಸಿಲ್ ಸುತ್ತಮುತ್ತ, ರಾಣೆ ಮದ್ರಾಸ್ ಪಕ್ಕದ ರಸ್ತೆ, ಹೆಚ್.ಟಿ.ರೆಕೆಟ್ ಬೆನ್‌ಸರ್, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಹಳೇ ಲೂನಾರ್‍ಸ್, ತಿಯೋರೆಮ್ಸ್, ಸ್ಪೆಕ್ಟ್ರಾ ಪೈಪ್ಸ್, ವರ್ಷ ಕೇಬಲ್, ಎಲ್& ಟಿ, ವಿಪ್ರೋ ಲೈಟ್ಸ್, ಶ್ರೀರಾಮ್ ಇಂಜಿನಿಯರ್‍ಸ್, ರಜತ್ ಬ್ಯಾಟರಿ, ಆರ್.ಪಿ.ಜಿ ಕೇಬಲ್, ಜಿಮ್‌ಕೋ, ಸ್ಪೈ, ಎಂಪ್ರೋ ಕಾಂಕ್ರಿಟ್, ಡ್ಯಾಮ್‌ಡನ್ ಆಪಾರ್ಟ್‌ಮೆಂಟ್, ಹಿನಕಲ್ ಆಶ್ರಯ ಯೋಜನೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.