ಮಂಡ್ಯ: 66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿAದ ನಾಳೆ ಜೂನ್ 28 ರಂದು ಬೆಳಿಗ್ಗೆ 09-00 ರಿಂದ ಸಂಜೆ 5-00 ಗಂಟೆಯ ವರೆಗೆ. ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.
ನಗರ ಪ್ರದೇಶಗಳಾದ ಸುಭಾಷ್‌ನಗರ, ಆಶೋಕ ನಗರ, ವಿ.ವಿ. ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಓಉಔ’S ಟಚಿಥಿouಣ, ಶ್ರೀ ರಾಮ ನಗರ, ಕಾವೇರಿ ನಗರ 1 ಮತ್ತು 2 ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.
ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚಾವಿಸನಿನಿ, ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














