ಮಂಡ್ಯ: 66/11 ಕೆ.ವಿ ಕೆ.ಐ.ಎ.ಡಿ.ಬಿ, ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಮಾರ್ಗದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿAದ ಜುಲೈ 12 ರಂದು ಬೆಳಿಗ್ಗೆ 09-00 ರಿಂದ ಸಂಜೆ 6-00 ಗಂಟೆಯ ನಡುವೆ ಆಗಾಗೇ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗುವುದು.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಮಾAತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಂಮುಡೇಶ್ವರಿ ವಿದ್ಯತ್ ಸರಬರಾಜು ನಿಗಮ ನಿಯಮಿತ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














