ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ೬೬/೧೧ ಕೆ.ವಿ ಇಲವಾಲ(ಕರಕನಹಳ್ಳಿ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ನಾಳೆ ಮೇ ೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯಾಗುವುದು
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಕರಕನಹಳ್ಳಿ, ಯಾಚೇಗೌಡನಹಳ್ಳಿ, ದಡದ ಕಲ್ಲಹಳ್ಳಿ, ಹೊಸಕೋಟೆ, ಗುಂಗ್ರಾಲ್‌ಛತ್ರ, ರಾಮೇನಹಳ್ಳಿ, ಚಿಕ್ಕನಹಳ್ಳಿ, ಹುಂಡವಾಡಿ, ಮೇಗಳಾಪುರ, ರಟ್ನಳ್ಳಿ, ಇಲವಾಲ, ಆನಂದೂರು, ಯಡಹಳ್ಳಿ, ಈರೇಗೌಡನಕೊಪ್ಪಲು, ಚಿಕ್ಕೆಗೌಡನಕೊಪ್ಪಲು, ಆನಂದಸಾಗರ, ಪ್ರಗತಿನಗರ, ವಿನಾಯಕ ಗಾರ್ಡ್‌ನ್ ಸಿಟಿ, ಭೂಮಿಕ ಗಾರ್ಡನ್, ಲಿಂಗದೇವರ ಕೊಪ್ಪಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ, ಸಾರ್ವಜನಿಕರು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ., ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














