ಮನೆ ಅಪರಾಧ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ

0

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಜಾಕೀರ್ ಸವಣೂರು ಹಾಗೂ ಶಫಿಕ್ ಬಂಧಿತರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಕರಣ ಸಂಬಂಧ ಇನ್ನಷ್ಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಹಿಂದಿನ ಲೇಖನಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮುಂದಿನ ಲೇಖನಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಸಹಕರಿಸಿ: ಪಾಲಿಕೆ ಆರೋಗ್ಯಾಧಿಕಾರಿ ಡಾ ನಾಗರಾಜ್