ಮನೆ ರಾಷ್ಟ್ರೀಯ ರಾಷ್ಟ್ರಪತಿ ಚುನಾವಣೆ: ಇಂದು ಮತ ಎಣಿಕೆ

ರಾಷ್ಟ್ರಪತಿ ಚುನಾವಣೆ: ಇಂದು ಮತ ಎಣಿಕೆ

0

ನವದೆಹಲಿ(Newdelhi): ರಾಷ್ಟ್ರಪತಿ ಚುನಾವಣೆಯ ಮತೆಣಿಕೆ ಇಂದು ಸಂಸತ್ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 11 ಕ್ಕೆ ಸಂಸತ್ ಭವನದ 63ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ.ಸಿ ಮೋದಿ ಅವರು ಮತ ಎಣಿಕೆ ಪ್ರಕ್ರಿಯೆ ಆರಂಭಿಸಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

ರಾಷ್ಟ್ರಪತಿಗಳ ಚುನಾವಣೆಯು ಜು.18 ರಂದ ನಡೆದಿದ್ದು, ಚುನಾವಣೆಯಲ್ಲಿ ಶೇ 98.91 ರಷ್ಟು ಮತದಾನ ನಡೆದಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಹಿಂದಿನ ಲೇಖನಸವಾಲ್ ಪತ್ರಿಕೆ ಮತ್ತು ಟಿವಿಯ ಪ್ರಧಾನ ಸಂಪಾದಕ ಪ್ರದೀಪ್ ಅವರಿಗೆ ಸನ್ಮಾನ
ಮುಂದಿನ ಲೇಖನಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ