ಮನೆ ರಾಷ್ಟ್ರೀಯ ಇಂದು 3 ಗಂಟೆಗೆ ರಾಷ್ಟ್ರಪತಿ ಚುನಾವಣಾ ವೇಳಾಪಟ್ಟಿ ಪ್ರಕಟ

ಇಂದು 3 ಗಂಟೆಗೆ ರಾಷ್ಟ್ರಪತಿ ಚುನಾವಣಾ ವೇಳಾಪಟ್ಟಿ ಪ್ರಕಟ

0

ನವದೆಹಲಿ(New delhi):  ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.

ಗುರುವಾರ ಮಧ್ಯಾಹ್ನ 3 ಗಂಟೆಗೆ ವೇಳಾಪಟ್ಟಿ ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಹಿಂದಿನ ಲೇಖನಭೀಮಾ ಕೋರೆಗಾಂವ್ ಪ್ರಕರಣ: 5 ಪಕ್ಷದ ಅಧ್ಯಕ್ಷರಿಗೆ ಸಮನ್ಸ್
ಮುಂದಿನ ಲೇಖನಹಿಜಾಬ್ ಧರಿಸುವುದಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು ತರಗತಿಗೆ ಹಾಜರ್​