ಮನೆ ರಾಜ್ಯ ಫೆ.6ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ

ಫೆ.6ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ

0

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಿರಂತರವಾಗಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ  ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೆ ಫೆಬ್ರವರಿ 6 ರಂದು ಆಗಮಿಸಲಿದ್ದಾರೆ.

ಫೆಬ್ರವರಿ 6 ರಂದು ತುಮಕೂರು ಧಾರವಾಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಧಾರವಾಡ ಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ತುಮಕೂರಿನ ಗುಬ್ಬಿ ಬಳಿಯ ಹೆಚ್ ಎಎಲ್ ಹೆಲಿಕಾಪ್ಟರ್ ಘಟಕವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.  ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಲಕ್ಷಾಂತರ ಜನರನ್ನು ಸೇರಿಸಲು ಬಿಜೆಪಿ ಯೋಜನೆ ರೂಪಿಸಿದೆ.

ಹಿಂದಿನ ಲೇಖನಕಣಿವೆಗೆ ಉರುಳಿದ ಬಸ್: ಐವರ ಸಾವು, 15 ಮಂದಿಗೆ ಗಾಯ
ಮುಂದಿನ ಲೇಖನತಿ.ನರಸೀಪುರ: ಚಿರತೆ ದಾಳಿಗೆ ಮಹಿಳೆ ಬಲಿ