ಮನೆ ರಾಜ್ಯ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಹಲವರಿಗೆ ಗಾಯ

ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಹಲವರಿಗೆ ಗಾಯ

0

ಉಡುಪಿ: ಬೆಂಗಳೂರಿನಿಂದ ಮಣಿಪಾಲ ಮಾರ್ಗವಾಗಿ ಉಡುಪಿ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಲವಾರು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕುಂಜಿಬೆಟ್ಟು ಸಮೀಪ ಶನಿವಾರ ಬೆಳಗ್ಗೆ ಸಂಭವಿಸಿದೆ.

Join Our Whatsapp Group

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕರ ನಿಯಂತ್ರಣ ತಪ್ಪಿ ಬ್ರೇಕ್ ವ್ಯೆಫಲ್ಯ ಆದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಟ್ರಾಫಿಕ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಹಿಂದಿನ ಲೇಖನಸನ್‌’ರೈಸರ್ಸ್ ಎದುರು 7 ವಿಕೆಟ್‌ಗಳ ಜಯ ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್
ಮುಂದಿನ ಲೇಖನಅಸ್ತಿತ್ವಕ್ಕೆ ಬಂದು ದಶಕ ಕಳೆದರೂ ಸಮರ್ಪಕವಾಗಿ ಜಾರಿಯಾಗದ ಮಹಿಳಾ ದೌರ್ಜನ್ಯ ತಡೆ ಕಾಯಿದೆ: ಸುಪ್ರೀಂ ದಿಗ್ಭ್ರಮೆ