ಮನೆ ಅಪರಾಧ ಉರುಳಿ ಬಿದ್ದ ಖಾಸಗಿ ಬಸ್: ಚಾಲಕ ಸಾವು

ಉರುಳಿ ಬಿದ್ದ ಖಾಸಗಿ ಬಸ್: ಚಾಲಕ ಸಾವು

0

ಯಲ್ಲಾಪುರ: ಖಾಸಗಿ ಸಂಸ್ಥೆಯ ಬಸ್ಸೊಂದು ಉರುಳಿ ಬಿದ್ದು ಚಾಲಕ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ಯಲ್ಲಾಪುರ ತಾಲೂಕಿನ  ರಾ.ಹೆದ್ದಾರಿ 63 ಅಪಾಯಕಾರಿ ಸ್ಥಳ ಕೆ.ಮಿಲನ್ ಹೋಟೆಲ್ ಬಳಿ ಸಂಭವಿಸಿದೆ.

Join Our Whatsapp Group

ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ತುರ್ತು ಚಿಕಿತ್ಸೆಗೆ ಹುಬ್ಬಳ್ಳಿಗೆ ಕಳಿಸಲಾಗಿದೆ. ಒಟ್ಟು 25 ಜನ ಪ್ರಯಾಣಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ತಾಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಪಿಐ ರಂಗನಾಥ ನೀಲಮ್ಮನವರ್ ಮತ್ತು ಪಿಎಸ್ ಐ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ಚಾಲಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

ಹಿಂದಿನ ಲೇಖನಮಂಡ್ಯ: ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು- ಬೆಳೆ ನಾಶ  
ಮುಂದಿನ ಲೇಖನಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು