ಹಣ ದುರ್ಬಳಕೆ ಬಗ್ಗೆ ಖಾಸಗಿ ದೂರನ್ನು ಪುರಸ್ಕರಿಸುವಂತಿಲ್ಲ: ಹೈಕೋರ್ಟ್
ಬೆಂಗಳೂರು(Bengaluru): ಹಣ ದುರ್ಬಳಕೆ ತಡೆ ಕಾಯಿದೆ (ಪಿಎಂಎಲ್ ) 2002ರಡಿ ವಿಚಾರಣಾ ನ್ಯಾಯಾಲಯಗಳು ಖಾಸಗಿ ದೂರುಗಳನ್ನು ಪುರಸ್ಕರಿಸುವಂತಿಲ್ಲ ಎಂದು ಹೇಳಿರುವ ಹೈಕೋರ್ಟ್ ಹಾಲಿ ಎಂಎಲ್ ಸಿ ಶಶಿಲ್ ಜಿ.ನಮೋಶಿ ವಿರುದ್ಧದ ಖಾಸಗಿ ದೂರನ್ನು ರದ್ದುಗೊಳಿಸಿದೆ, ಮನಿ ಲಾಂಡರಿಂಗ್ (ಪಿಎಂಎಲ್) ಆಕ್ಟ್, 2002 ರ ನಿಬಂಧನೆಗಳ ಅಡಿಯಲ್ಲಿ ವಿಚಾರಣಾ ಕೋರ್ಟ್ಗಳು ಖಾಸಗಿ ದೂರುಗಳ ಆಧಾರದ ಮೇಲೆ ಮುಂದುವರಿಯಲು ಸಾಧ್ಯವಿಲ್ಲ ಮತ್ತು ಆ ಕೋರ್ಟ್ ಗಳು ಪಿಎಂಎಲ್ ಕಾಯಿದೆಯ ಅಡಿಯಲ್ಲಿ ಅಧಿಕಾರ ಹೊಂದಿರುವ ಅಧಿಕಾರಿಗಳ ದೂರುಗಳನ್ನು ಮಾತ್ರ ಪುರಸ್ಕರಿಸಿ ವಿಚಾರಣೆ … Continue reading ಹಣ ದುರ್ಬಳಕೆ ಬಗ್ಗೆ ಖಾಸಗಿ ದೂರನ್ನು ಪುರಸ್ಕರಿಸುವಂತಿಲ್ಲ: ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed