ಮಗಳಿಗೆ ಮಾಲತಿ ಮೇರಿ ಎಂದು ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ, ನಿಕ್ ದಂಪತಿ

ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೋನಸ್‌‌ ಅವರು ಮಗಳಿಗೆ ‘ಮಾಲತಿ ಮೇರಿ’ ಎಂದು ನಾಮಕರಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನನ ಪ್ರಮಾಣ ಪತ್ರದಲ್ಲಿ ಮಗುವಿನ ಹೆಸರನ್ನು ‘ಮಾಲತಿ ಮೇರಿ ಎಂದು ಉಲ್ಲೇಖಿಸಲಾಗಿದೆ. ಪ್ರಿಯಾಂಕಾ– ನಿಕ್ ದಂಪತಿ ತಾವು ಬಾಡಿಗೆ ತಾಯ್ತನದ (ಸರೊಗಸಿ) ಮೂಲಕ ಮಗು ಪಡೆದಿರುವುದಾಗಿ ಜನವರಿಯಲ್ಲಿ ಘೋಷಿಸಿದ್ದರು. ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು … Continue reading ಮಗಳಿಗೆ ಮಾಲತಿ ಮೇರಿ ಎಂದು ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ, ನಿಕ್ ದಂಪತಿ