ಮನೆ ಸ್ಥಳೀಯ ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

0

ಮಂಡ್ಯ : ಇಂದು ಏಪ್ರಿಲ್ 24 ರಿಂದ ಮೇ 8 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿರುವ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಜಿಲ್ಲೆಯ 8 ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಸೈಬರ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ.