ಮಂಡ್ಯ: ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕವಾಗಿ ಪ್ಯಾನಿಕ್ ಬಟನ್, ಜಿಪಿಎಸ್ ಅಳವಡಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಆರ್ಟಿಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದು, ಆರ್ಟಿಓ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದಾರೆ. ಮಾತ್ರವಲ್ಲದೇ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ಅಳವಡಿಕೆ ಮಾಡದಂತೆ ಮನವಿ ಮಾಡಿದ್ದಾರೆ.
ಪ್ರತಿಭಟನೆಯಲ್ಲಿ ವಾಹನ ಚಾಲಕರು ಮತ್ತು ಮಾಲೀಕರು ಭಾಗಿಯಾಗಿದ್ದರು.
Saval TV on YouTube