ಮನೆ ಅಪರಾಧ ಪ್ರತಿಭಟನೆ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ ದಾಖಲು

ಪ್ರತಿಭಟನೆ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ ದಾಖಲು

0

ಚಾಮರಾಜನಗರ(Chamarajanagar): ಕೇಂದ್ರ ಸರ್ಕಾರ, ಇ.ಡಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ನ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರ ಬ್ಲಾಕ್‌ ಅಧ್ಯಕ್ಷ ಮಹಮ್ಮದ್‌ ಅಸ್ಗರ್‌ ಮುನ್ನಾ, ಕಾಂಗ್ರೆಸ್‌ ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್‌ ಸೇರಿದಂತೆ ಆರು ಮಂದಿ ವಿರುದ್ಧ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರತಿಭಟನೆಗೆ ಅನುಮತಿ ನೀಡದಿದ್ದರೂ, ಗುಂಪುಗೂಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನನಾಳೆಯಿಂದ 21ರವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಂದಿನ ಲೇಖನಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ