ಪಿಎಸ್ಐ ನೇಮಕಾತಿ ಮರು ಪರೀಕ್ಷೆ ರಾಜ್ಯ ಸರ್ಕಾರಕ್ಕೆ ಆಡಳಿತ ನ್ಯಾಯ ಮಂಡಳಿ ನೋಟಿಸ್ ಮೇ 18 ಕ್ಕೆ ವಿಚಾರಣೆ ಮುಂದೂಡಿಕೆ
ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಿಗೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಪೊಲೀಸ್ ಇಲಾಖೆಯ 545 ಸಬ್ ಇನ್ಸ್‌ಪೆಕ್ಟರ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರುಪರೀಕ್ಷೆಗೆ … Continue reading ಪಿಎಸ್ಐ ನೇಮಕಾತಿ ಮರು ಪರೀಕ್ಷೆ ರಾಜ್ಯ ಸರ್ಕಾರಕ್ಕೆ ಆಡಳಿತ ನ್ಯಾಯ ಮಂಡಳಿ ನೋಟಿಸ್ ಮೇ 18 ಕ್ಕೆ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed