ಮನೆ ಉದ್ಯೋಗ ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌: 213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌: 213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

0

ನೇಮಕಾತಿ ಪ್ರಾಧಿಕಾರ: ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌

Join Our Whatsapp Group

ಹುದ್ದೆ: ಸ್ಪೆಷಲಿಸ್ಟ್‌ ಆಫೀಸರ್‌- ಒಟ್ಟು ಹುದ್ದೆಗಳು: 213

ಹುದ್ದೆವಾರು ವಿವರ: ಆಫೀಸರ್‌: 56, ಮ್ಯಾನೇಜರ್‌, 117, ಸೀನಿಯರ್‌ ಮ್ಯಾನೇಜರ್‌, 33, ಚೀಫ್ ಮ್ಯಾನೇಜರ್‌, 7

ವಿದ್ಯಾರ್ಹತೆ: ಹುದ್ದೆಗನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಹುದ್ದೆಗನುಗುಣವಾಗಿ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸುವುದು.

ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ, ಒಬಿಸಿ ಅಭ್ಯರ್ಥಿಗಳಿಗೆ 850 ರೂ., ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯುಡಿ ಕೆಟಗರಿ ಅಭ್ಯರ್ಥಿಗಳಿಗೆ 100ರೂ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 22-9-24

ಅರ್ಜಿ ಸಲ್ಲಿಸಲು:https://ibpsonline.ibps.in/psbsoaug24/

ಅಧಿಸೂಚನೆ ಮತ್ತು ಹೆಚ್ಚಿನ ಮಾಹಿತಿಗೆ: https://punjabandsindbank.co.i