ಮನೆ ಸುದ್ದಿ ಜಾಲ ಶೀಘ್ರ ಜಿಪಂ, ತಾಪಂ ಚುನಾವಣೆ: ಚುನಾವಣಾ ಆಯೋಗ ಸಕಲ ಸಿದ್ದತೆ

ಶೀಘ್ರ ಜಿಪಂ, ತಾಪಂ ಚುನಾವಣೆ: ಚುನಾವಣಾ ಆಯೋಗ ಸಕಲ ಸಿದ್ದತೆ

0

ಬೆಂಗಳೂರು: ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ದತೆ ಆರಂಭವಾಗಿದೆ.

Join Our Whatsapp Group

ಮತದಾರರ ಪಟ್ಟಿ ಸಿದ್ದತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದೆ.

ಮೇ 29ರಿಂದ ಜಿಲ್ಲಾ ತಾಲ್ಲೂಕು ಪಂಚಾಯಿತಿ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದೆ.

ಜೂನ್ 4ರವರೆಗೆ ಈ ಕಾರ್ಯ ನಡೆಯಲಿದೆ.

ಜೂನ್ 5 ರಿಂದ 13ರವರೆಗೆ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ನಡೆಯಲಿದೆ.

ಜೂನ್ 14ರಿಂದ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಜೂನ್ 19ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ.

ಜೂನ್ 22 ರಂದು ಆಕ್ಷೇಪಣೆ ಸಲ್ಲಿಸಲು ಅಂತಿಮ ದಿನವಾಗಿದೆ.

ಮತ್ತೊಮ್ಮೆ ಪರಿಶೀಲನೆ ಕಾರ್ಯ ಜೂನ್ 25 ರಂದು ನಡೆಸಲಾಗುವುದು.

ಜೂನ್ 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.

ಹಿಂದಿನ ಲೇಖನಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ಮರಣದಂಡನೆ ವಿಧಿಸಲು ಕೋರಿ ದೆಹಲಿ ಹೈಕೋರ್ಟ್ ಗೆ ಎನ್ಐಎ ಅರ್ಜಿ
ಮುಂದಿನ ಲೇಖನಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮಹಿಳೆ ಸಾವು, ಓರ್ವನ ಬಂಧನ