ಮನೆ ಕ್ರೀಡೆ ಆಸ್ಟ್ರೇಲಿಯಾ ಓಪನ್: 21ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ರಾಫೆಲ್ ನಡಾಲ್

ಆಸ್ಟ್ರೇಲಿಯಾ ಓಪನ್: 21ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ರಾಫೆಲ್ ನಡಾಲ್

0

ಮೆಲ್ಬೋರ್ನ್: ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಅವರ 21ನೇ ಗ್ರ್ಯಾಂಡ್ ಸ್ಲಾಮ್ ಗೆಲ್ಲುವ ಮೂಲಕ ಸ್ಪೇನ್ ನ ದಿಗ್ಗಜ ಟೆನಿಸ್ ತಾರೆ ರಾಫೆಲ್ ನಡಾಲ್ ಇತಿಹಾಸ ಸೃಷ್ಟಿಸಿದ್ದಾರೆ. 

ಈ ಮೂಲಕ ನಡಾಲ್ ಪುರುಷರ ಸಿಂಗಲ್ಸ್ ನಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆದ್ದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

ನಡಾಲ್ ರಷ್ಯಾದ ಡೇನಿಯಲ್ ಮೆಡ್ವೆಡೆನ್ ಅವರನ್ನು 2-6 6-7(5) 6-4 6-4 7-5 ಸೆಟ್ ಗಳಿಂದ ಸೋಲಿಸಿ ಎರಡನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಹಿಂದಿನ ಲೇಖನದೇಶದಲ್ಲಿ ಇಳಿಕೆ ಕಂಡ ಕೊರೊನಾ: ಇಂದು 2.09 ಲಕ್ಷ ಹೊಸ ಕೇಸ್ ಪತ್ತೆ
ಮುಂದಿನ ಲೇಖನರಾಷ್ಟ್ರಪಿತ ಗಾಂಧಿ ಹಾಗೂ ನೆಹರು ಮೊದಲ ಪ್ರಧಾನಿ ಎಂದು ಒಪ್ಪಲು ಧರ್ಮ ಸಂಸತ್ ನಿರಾಕರಣೆ