ಮನೆ ರಾಜ್ಯ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿ ಸಚಿವಾಲಯ ಆದೇಶ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿ ಸಚಿವಾಲಯ ಆದೇಶ

0

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.

ಹಿಂದಿನ ಲೇಖನಪ್ರತಿಪಕ್ಷಗಳ ಗದ್ದಲದ ನಡುವೆ ಚರ್ಚೆಯಿಲ್ಲದೇ ಹಣಕಾಸು ಮಸೂದೆ  ಅಂಗೀಕಾರ
ಮುಂದಿನ ಲೇಖನನಿರ್ಮಲಾನಂದ ಶ್ರೀಗಳ ಬಗ್ಗೆ ಹಗುರ ಮಾತು: ಅಡ್ಡಂಡ ಕಾರ್ಯಪ್ಪ ವಿರುದ್ಧ ಒಕ್ಕಲಿಗ ಸಮುದಾಯದಿಂದ ಪ್ರತಿಭಟನೆ, ರಂಗಾಯಣಕ್ಕೆ ಮುತ್ತಿಗೆ ಯತ್ನ