ಮನೆ ರಾಜ್ಯ ರಾಜ್ಯಸಭೆ ಚುನಾವಣೆ: ಬಿಜೆಪಿಯ 75, ಕಾಂಗ್ರೆಸ್‌ನ 23, ಜೆಡಿಎಸ್‌ನ 7 ಶಾಸಕರಿಂದ ಮತ ಚಲಾವಣೆ

ರಾಜ್ಯಸಭೆ ಚುನಾವಣೆ: ಬಿಜೆಪಿಯ 75, ಕಾಂಗ್ರೆಸ್‌ನ 23, ಜೆಡಿಎಸ್‌ನ 7 ಶಾಸಕರಿಂದ ಮತ ಚಲಾವಣೆ

0

ಬೆಂಗಳೂರು(Bengaluru): ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಈವರೆಗೆ 105 ಶಾಸಕರು ಮತ ಚಲಾವಣೆ ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದೆ.

ಈವರೆಗೆ ಬಿಜೆಪಿಯ 75, ಕಾಂಗ್ರೆಸ್‌ನ 23 ಮತ್ತು ಜೆಡಿಎಸ್‌ನ 7 ಶಾಸಕರು ಮತದಾನ ಮಾಡಿದ್ದಾರೆ.

ರಾಜ್ಯದಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳ ಆಯ್ಕೆ ನಿರಾತಂಕವಾಗಿದೆ. ನಾಲ್ಕನೇ ಸ್ಥಾನಕ್ಕೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ಹಿಂದಿನ ಲೇಖನಚುನಾವಣೆ ‌ಹೊಸ್ತಿಲಲ್ಲಿ ಅತಿಥಿ‌ ಉಪನ್ಯಾಸಕರ ಮೂಗಿಗೆ ತುಪ್ಪ: ಡಾ.ಬಿ.ಜೆ. ವಿಜಯ್‌ಕುಮಾರ್
ಮುಂದಿನ ಲೇಖನಮಗಳ ಮೇಲೆ ಲೈಂಗಿಕ ದೌರ್ಜನ್ಯ: ಅವಮಾನ ತಾಳಲಾರದೇ ಆತ್ಮಹತ್ಯೆಗೆ ಶರಣಾದ ತಂದೆ