ಮನೆ ಅಪರಾಧ ಅತ್ಯಾಚಾರ: ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸಾವು

ಅತ್ಯಾಚಾರ: ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸಾವು

0

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಗ್ರಾಮವೊಂದರಲ್ಲಿ ಶುಕ್ರವಾರ ಯುವಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಸಂತ್ರಸ್ಥೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಕೆ ಮೃತಪಟ್ಟಿದ್ದಾಳೆ.

ಪ್ರಕರಣ ಸಂಬಂಧ ವೆಂಕಟೇಶ (18) ಎಂಬ ಆರೋಪಿಯನ್ನು ಕಗ್ಗಲೀಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.