ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿ ಐ ರೆಪೋ ದರ

ನವದೆಹಲಿ(New delhi): ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಶುಕ್ರವಾರ ನಿರ್ಧರಿಸಿದ್ದು, ಶೇಕಡ 4ರಷ್ಟು ರೆಪೊ ದರ ಮುಂದುವರಿಯಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಪ್ರಕಟಿಸಿದ್ದಾರೆ. 2022–23ನೇ ಸಾಲಿನ ಮೊದಲ ದ್ವೈ ಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಪ್ರಕಟಿಸಿರುವ ಅವರು, ರಿವರ್ಸ್‌ ರೆಪೊ ದರದಲ್ಲೂ ಯಥಾಸ್ಥಿತಿ (ಶೇಕಡ 3.35) ಕಾಯ್ದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಗೃಹಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಬಡ್ಡಿದರದಲ್ಲಿ ಬದಲಾವಣೆಗಳು ಆಗುವ ಸಾಧ್ಯತೆ ಇಲ್ಲ.ರಷ್ಯಾ–ಉಕ್ರೇನ್‌ … Continue reading ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿ ಐ ರೆಪೋ ದರ