ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್‌ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಮಾಡಲಿದೆ.
ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ, ಕನ್ನಡಿಗ ಕೆ.ಎಲ್. ರಾಹುಲ್ ಅವರ ಆಟವನ್ನು ಆಸ್ವಾದಿಸುವ ಅವಕಾಶ ಪ್ರೇಕ್ಷಕರಿಗೆ ಒದಗಿಬಂದಿದೆ.
ಮೂರು ವರ್ಷಗಳ ನಂತರ ರಾಹುಲ್ ತಮ್ಮ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯವಾಡುತ್ತಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ XI ವಿವರ
ಆರ್ಸಿಬಿ XI: ಫಾಫ್ ಡು’ಪ್ಲೆಸಿಸ್, ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಝ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್.
ಎಲ್ಎಸ್ಜಿ XI : ಕೆ.ಎಲ್ ರಾಹುಲ್, ಕೈಲ್ ಮೇಯರ್ಸ್, ದೀಪಕ್ ಹೂಡ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್‌ಕೀಪರ್), ಕೃಣಾಲ್ ಪಾಂಡ್ಯ, ಕೆ. ಗೌತಮ್, ಯಶ್ ಠಾಕೂರ್, ಅವೇಶ್ ಖಾನ್, ಮಾರ್ಕ್ ವುಡ್, ರವಿ ಬಿಷ್ಣೋಯ್.
ತಂಡಗಳ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಫಾಫ್ ಡು’ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕಲ್ ಬ್ರೇಸ್‌ವೆಲ್, ಗ್ಲೆನ್ ಮ್ಯಾಕ್ಸ್ ವೆಲ್, ಶಹಬಾಝ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲೀ, ಹರ್ಷಲ್ ಪಟೇಲ್, ಕರಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಸೋನು ಯಾದವ್, ಸಿದ್ದಾರ್ಥ್ ಕೌಲ್, ವೇಯ್ನ್ ಪಾರ್ನೆಲ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ವೈಶಾಖ್ ವಿಜಯ್ ಕುಮಾರ್, ಹಿಮಾಂಶು ಶರ್ಮಾ.
ಲಖನೌ ಸೂಪರ್ ಜಯಂಟ್ಸ್
ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡ, ಮಾರ್ಕಸ್ ಸ್ಟೊಯ್ನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಅಮಿತ್ ಮಿಶ್ರಾ, ಯಶ್ ಠಾಕೂರ್, ಜಯದೇವ್ ಉನದ್ಕಟ್, ರವಿ ಬಿಷ್ಣೋಯ್, ಆಯುಷ್ ಬದೋನಿ, ಸ್ವಪ್ನಿಲ್ ಸಿಂಗ್, ಅವೇಶ್ ಖಾನ್, ಪ್ರೇರಕ್ ಮಂಕಡ್, ಡೇನಿಯಲ್ ಸಾಮ್ಸ್, ಕ್ವಿಂಟನ್ ಡಿ’ಕಾಕ್, ಮಾರ್ಕ್ ವುಡ್, ನವೀನ್-ಉಲ್-ಹಕ್, ಕೃಷ್ಣಪ್ಪ ಗೌತಮ್, ಮನನ್ ವೋಹ್ರ, ಯಧುವೀರ್ ಸಿಂಗ್ ಚರಕ್, ಕರಣ್ ಶರ್ಮಾ, ಮಯಾಂಕ್ ಯಾದವ್