ಮನೆ ಉದ್ಯೋಗ ಸರ್ಕಾರಿ ಪ್ರಥಮ ದರ್ಜೆ  ಕಾಲೇಜುಗಳಲ್ಲಿ ಪ್ರಾಂಶುಪಾಲರ ನೇಮಕಾತಿ ಪ್ರಾರಂಭ

ಸರ್ಕಾರಿ ಪ್ರಥಮ ದರ್ಜೆ  ಕಾಲೇಜುಗಳಲ್ಲಿ ಪ್ರಾಂಶುಪಾಲರ ನೇಮಕಾತಿ ಪ್ರಾರಂಭ

0

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ನಿಗದಿಪಡಿಸಿದ ನಿಬಂಧನೆಗಳ ಪ್ರಕಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ನೀವೂ ಅಪ್ಲೈ ಮಾಡಬಹುದು.

ಹುದ್ದೆ: ಪ್ರಾಂಶುಪಾಲ (ಯು.ಜಿ)

ಸಂಸ್ಥೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಉದ್ಯೋಗ ಸ್ಥಳ: ಬೆಂಗಳೂರು

ಅರ್ಜಿ ಶುಲ್ಕ-

SC/ST ಅಭ್ಯರ್ಥಿಗಳು: ರೂ.2500/-

ಸಾಮಾನ್ಯ/OBC ಅಭ್ಯರ್ಥಿಗಳು: ರೂ.5000/-

ಪಾವತಿ ವಿಧಾನ: ಗಣಕೀಕೃತ ಅಂಚೆ ಕಚೇರಿ

ಅಪ್ಲೈ ಮಾಡೋದು ಹೇಗೆ?

ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

1. ಅಧಿಕೃತ ಜಾತಲಾಣ ಇಲ್ಲಿದೆ

2. ಮುಖ ಪುಟ ತೆರೆಯುತ್ತದೆ.

3. ಅಗತ್ಯ ದಾಖಲೆ ನೀಡಿ

4. ಸರಿಯಾದ ಮೇಲ್ ಐಡಿ ನೀಡಿ

5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ

ನೀವು ಆದಷ್ಟು ಬೇಗ ಅಪ್ಲೈ ಮಾಡಿ.

ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅಪ್ಲೈ ಮಾಡಿ.

ಪ್ರಮುಖ ದಿನಾಂಕ:

ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-12-2022

ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಜನವರಿ-2023

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17-ಜನವರಿ-2023

ಈ ಮೇಲಿನ ಮಾಹಿತಿ ಅನುಸಾರ ಆಸಕ್ತರು ಅರ್ಜಿ ಸಲ್ಲಿಸಬಹುದು ಕೆಲವೇ ದಿನ ಬಾಕಿ ಇರುವುದರಿಂದ ಈ ಕೂಡಲೇ ಅರ್ಜಿ ಸಲ್ಲಿಸಿ. ಉದ್ಯೋಗ ನಿಮ್ಮದಾಗಿಸಿಕೊಳ್ಳಿ.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ