ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಹಿ ಸುದ್ದಿ ನೀಡಿದೆ.
ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ.
ಆದರೆ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
Saval TV on YouTube