ಶಿವಮೊಗ್ಗ: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ತಿಂಗಳ ಬಳಿಕ ಇಂದು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಿಡುಗಡೆಗೊಂಡ ಪವಿತ್ರಾ ಗೌಡ ಮನೆಗೆ ಪ್ರಯಾಣ ಬೆಳೆಸಿದ್ದಾರೆ.
ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಪ್ರಕರಣದಲ್ಲಿ ಹನ್ನೆರಡನೇ ಆರೋಪಿಯಾಗಿ ಶಿವಮೊಗ್ಗ ಜೈಲಿನಲ್ಲಿರುವ ಲಕ್ಷ್ಮಣ್ ಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಹೊರಗೆ ನಿಂತಿದ್ದ ಕಾರಿಗೆ ಓಡೋಡಿ ಬಂದು ಬಂದು ಹತ್ತಿದ ಲಕ್ಷ್ಮಣ್ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.