ಮನೆ ಅಂತಾರಾಷ್ಟ್ರೀಯ ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ಸ್ವೀಕಾರ

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ಸ್ವೀಕಾರ

0

ಲಂಡನ್(London): ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದಿಂದ ಬ್ರಿಟನ್ ಪ್ರಧಾನಿಯಾಗಿ ಅವಿರೋಧವಾಗಿ ಆಯ್ಕೆಯಾದ ಭಾರತ ಮೂಲದ ರಿಷಿ ಸುನಕ್ ಅವರನ್ನು ಕಿಂಗ್ ಚಾರ್ಲ್ಸ್​ -3 ಪ್ರಧಾನಿಯಾಗಿ ನೇಮಕ ಮಾಡಿದ್ದಾರೆ.

ಈ ಮೂಲಕ ದೀಪಾವಳಿಯಂದೇ ರಿಷಿ ಸುನಕ್ ಹೊಸ ಇತಿಹಾಸ ರಚಿಸಿದ್ದಾರೆ.

ಸೋಮವಾರ ಫಲಿತಾಂಶ ಪ್ರಕಟವಾದ ಕೂಡಲೇ ಆಡಳಿತಾರೂಢ ಪಕ್ಷದ ನಾಯಕನಾಗಿ ತನ್ನ ಮೊದಲ ಭಾಷಣ ಮಾಡಿದ ಸುನಕ್, ದೇಶ ಒಟ್ಟುಗೂಡಿಸುವುದು ತನ್ನ ಆದ್ಯತೆ. ದೇಶಸೇವೆ ಮಾಡಲು ತನಗೆ ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಋಣಿಯಾಗಿದ್ದೇನೆ ಎಂದು ಹೇಳಿದ್ದರು.

ಹಿಂದಿನ ಲೇಖನಬಾಳಸಂಗಾತಿಯ ಆಯ್ಕೆ ಸ್ವಾತಂತ್ರವು ವೈಯಕ್ತಿಕ ಸ್ವಾತಂತ್ರ್ಯದ ಮೂಲಸಾರ: ದೆಹಲಿ ಹೈಕೋರ್ಟ್
ಮುಂದಿನ ಲೇಖನದೀಪಾವಳಿ ಹಬ್ಬದಂದು ಎಣ್ಣೆಯಲ್ಲಿ ಕರಿದ ಆಹಾರ, ಸ್ವೀಟ್ಸ್ ತಿನ್ನುವಾಗ ಎಚ್ಚರ