ಚಿತ್ರದುರ್ಗ: ಟ್ರಕ್ ಒಂದು ಸ್ಟೆಷನರಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ.
ಮೃತರನ್ನು ತಮಿಳುನಾಡು ಮೂಲದ ಕವಿ ಅರಸನ್ ಎಂದು ಗುರುತಿಸಲಾಗಿದೆ.
ಕವಿ ಅರಸನ್ ಚಲಾಯಿಸುತ್ತಿದ್ದ ಟ್ರಕ್ ಹಿಂಬದಿಯಲ್ಲಿದ್ದ ಸ್ಟೇಷನರಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ.














