ಮನೆ ರಾಜ್ಯ ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

0

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ೧೩ ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.

Join Our Whatsapp Group

ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ ೨ ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ

ಹಿಂದಿನ ಲೇಖನಶ್ರೀರಂಗನಾಥ ಸ್ವಾಮಿ ದೇವಾಲಯ
ಮುಂದಿನ ಲೇಖನಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ