ಮನೆ ಕಾನೂನು ಗಣಿ ಗುತ್ತಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಆರೋಪ : ಸಿಎಂ ವಿರುದ್ದ...

ಗಣಿ ಗುತ್ತಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಆರೋಪ : ಸಿಎಂ ವಿರುದ್ದ ಪ್ರಾಸಿಕ್ಯೂಷನ್ ರಾಜ್ಯಪಾಲರಿಗೆ ಪತ್ರ

0

ಬೆಂಗಳೂರು : ಗಣಿ ಗುತ್ತಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಎಂಬುವರು ಪತ್ರ ಬರೆದಿದ್ದಾರೆ.

ಗಣಿ ಗುತ್ತಿಗೆಗೆ ಹರಾಜು ಬದಲಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.