ಮನೆ ಅಂತಾರಾಷ್ಟ್ರೀಯ ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ

ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ

0

ಮುಂಬೈ(Mumbai): ರೂಪಾಯಿ ಮೌಲ್ಯವು ಡಾಲರ್ ಎದುರು ಎದುರು 16 ಪೈಸೆ ಕುಸಿದು ₹ 79.98ಕ್ಕೆ ತಲುಪಿದೆ.

ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಇದೇ ಮೊದಲ ಬಾರಿಗೆ ₹ 80ರ ಮಟ್ಟಕ್ಕೆ ಕುಸಿದಿತ್ತು. ನಂತರ ತುಸು ಚೇತರಿಸಿಕೊಂಡಿತು. ಆದರೆ ಸೋಮವಾರದ ವಹಿವಾಟಿನ ಕೊನೆಯಲ್ಲಿ ಮತ್ತೆ ಕುಸಿದೆ.

ಕಚ್ಚಾ ತೈಲದ ಬೆಲೆ ಹೆಚ್ಚಾಗುತ್ತಿರುವುದು ಹಾಗೂ ವಿದೇಶಿ ಬಂಡವಾಳ ಹೊರಹೋಗುತ್ತಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಹಿರಿಯ ಸಂಶೋಧನಾ ವಿಶ್ಲೇಷಕ ಶ್ರೀರಾಮ್ ಅಯ್ಯರ್ ಹೇಳಿದ್ದಾರೆ.

ಹಿಂದಿನ ಲೇಖನಲಾಂಗ್ ತೋರಿಸಿ ದರೋಡೆ: ದೂರು ದಾಖಲು
ಮುಂದಿನ ಲೇಖನಕೇರಳ ನೀಟ್‌ ಪರೀಕ್ಷೆ ವಿವಾದ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು