ಮನೆ ರಾಜ್ಯ ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

0

ಬೆಂಗಳೂರು:  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು  ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ   ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಲೇಖನಎಚ್.ಡಿ.ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲ್: ಡಿ.ಕೆ.ಶಿವಕುಮಾರ್ ಕಿಡಿ
ಮುಂದಿನ ಲೇಖನಪೆನ್ ಡ್ರೈವ್ ಪ್ರಕರಣವನ್ನು ಸರ್ಕಾರ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ