ಮನೆ ಸ್ಥಳೀಯ ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು  ಉತ್ತೇಜಿಸುವ ಯೋಜನೆ

ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು  ಉತ್ತೇಜಿಸುವ ಯೋಜನೆ

0

ಮೈಸೂರು : ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ ( SREE ) 2025 ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದೆ , ದಿನಾಂಕ 1 ನೇ ಜುಲೈನಿಂದ 31 ಡಿಸೆಂಬರ್ 2025 ರಿಂದ ಸಕ್ರಿಯವಾಗಿದ್ದು , ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರು ಸೇರಿದಂತೆ ಐಎಸ್ ಈ ಅಡಿಯಲ್ಲಿ ಈ ನೋಂದಾವಣೆಯಾಗದ ಉದ್ಯೋಗದಾತರು ಮತ್ತು ಉದ್ಯೋಗಿಗಳ ಯಾವುದೇ ಪರಿಶೀಲನೆ ಅಥವಾ ಹಿಂದಿನ ಅವಧಿಯ ಯಾವುದೇ ಬಾಕಿಯ ಬೇಡಿಕೆ ಇಲ್ಲದೇ ನೋಂದಾಯಿಸಲು ಒಂದು ಬಾರಿಯ ಅವಕಾಶವನ್ನು ಕಲ್ಪಿಸಲಾಗಿದೆ .

SPREE 2025 ರ ಅಡಿಯಲ್ಲಿ ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಐಎಸ್ ಐಸಿ ಪೋರ್ಟಲ್ , ಶ್ರಮ ಸುವಿಧಾ ( ಇಎಸ್ಐಸಿ ಪೋರ್ಟಲ್, ಶ್ರಮ್ ಸುವಿಧಾ, ಎಂಸಿಎ ) ಪೋರ್ಟಲ್ ಮೂಲಕ ಡಿಜಿಟಲ್ ಡಿಜಿಟಲ್ ನೋಂದಾಯಿಸಿಕೊಳ್ಳಬಹುದು . ತಾವು ಘೋಷಿಸಿದ ದಿನಾಂಕ o ದ  ನೋಂದಣಿಯನ್ನು ನಡೆಸಲಾಗಿದೆ , ನೋಂದಣಿಯ ಪೂರ್ವ ಅವಧಿಗೆ ಯಾವುದೇ ವಂತಿಗೆ ಮತ್ತು ಸೌಲಭ್ಯವನ್ನು ಹೊಂದಿದೆ ಅನ್ವಯಿಸುವುದಿಲ್ಲ , ನೋಂದಣಿಯ ಪೂರ್ವ ಅವಧಿ ಯಾವುದೇ ದಾಖಲೆಗಳ ಪರಿಶೀಲನೆ ಅಥವಾ ಬೇಡಿಕೆ ಇರುವುದಿಲ್ಲ .

ಈ ಯೋಜನೆಯು ಸ್ವಯಂ ಪ್ರೇರಿತವಾದ ಅನುಸರಣೆಯನ್ನು ಪ್ರೋತ್ಸಾಹಿಸಿ , ಹಿಂದಿನ ಅವಧಿಗೆ ದಂಡ ವಿಧಿಸಬೇಕಾದ ಭಯವನ್ನು ಹೋಗಲಾಡಿಸಿ . ನೋಂದಾವಣಿಯ ಲಕ್ಷಣವನ್ನು ಸರಳೀಕರಿಸಲಾಗಿದೆ . SP ಖೈಇ 2025 ರಲ್ಲಿ ಅನುಮೋದಿಸುವ ಮೊದಲು ನಿಗಧಿತ ಅವಧಿಯಲ್ಲಿ ನೋಂದಾವಣೆ ಮಾಡಲಾಗಿತ್ತು  ಕಾನೂನು ಕ್ರಮ ಹಾಗೂ ಹಿಂದಿನ ಅವಧಿಯ ಬಾಕಿ ಬೇಡಿಕೆ ಕಾರಣವಾಗುತ್ತಿತ್ತು . SPREE 2025 ಈ ಅಡೆತಡೆಗಳನ್ನು ನಿವಾರಿಸಿ ನೋಂದಾವಣೆಯಿ o ದ ಬಿಟ್ಟುಹೋದ ಘಟಕಗಳು ಮತ್ತು ಕಾರ್ಮಿಕರನ್ನು ಐಎಸ್ ಐ ವ್ಯಾಪ್ತಿಯೊಳಗೆ ಸಾಮಾಜಿಕವಾಗಿ ಸೇರಿಸಿ ಭದ್ರತೆಯನ್ನು ಖಚಿತಪಡಿಸುತ್ತದೆ .

SPREE 2025 ರ ಪ್ರಾರಂಭವು ಕಾರ್ಮಿಕರ ರಾಜ್ಯ ವಿಮಾ ನಿಗಮದ ಒಂದು ಪ್ರಗತಿಪರ ಹೆಜ್ಜೆ ಇಡಲಾಗಿದೆ , ಸರಳ ಮತ್ತು ಹಿಂದಿನ ಅವಧಿಯ ಬಾಕಿಯ  ಬೇಡಿಕೆಯಿಲ್ಲ ನೋಂದಾವಣೆಯಾಗಿ ಸುಲಭವಾಗಿ ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಯಾಗಿದೆ . ಈ ಯೋಜನೆಯು ಉದ್ಯೋಗದಾತರು ಕೇವಲ ತಮ್ಮ ಕಾರ್ಯಪಡೆಯ ಕ್ರಮಬದ್ಧಗೊಳಿಸುವಿಕೆ ಪ್ರೋತ್ಸಾಹಿಸುವುದಲ್ಲದೆ . ಇನ್ನೂ ಹೆಚ್ಚಿನ ಕಾರ್ಮಿಕರನ್ನು ವಿಶೇಷವಾಗಿ ಗುತ್ತಿಗೆ ವಲಯದ ಕಾರ್ಮಿಕರು ಐಎಸ್ ಐ ಕಾಯ್ದೆಯಡಿಯಲ್ಲಿ ದೊರೆಯುವ ಅಗತ್ಯ ಆರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವುದನ್ನು ಉತ್ತೇಜಿಸುತ್ತದೆ . ಇದರೊಂದಿಗೆ ಇಎಸ್ ಐಸಿಯು ಅಗತ್ಯ ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯನ್ನು ತಲುಪಿಸುವ ತನ್ನ ಬದ್ಧತೆಯನ್ನು ಉಳಿಸಿಕೊಂಡು ಭಾರತ ಕಾರ್ಮಿಕ ಕಲ್ಯಾಣ ಕೇಂದ್ರಿತ ದೃಷ್ಟಿಕೋನಕ್ಕೆ ಅನುಗುಣವಾಗಿ ಎಂದು ಕಾರ್ಮಿಕರ ರಾಜ್ಯ ವಿಮಾದ ಉಪ – ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಸೇರಿದೆ .